ಯೂತ್ ಕಾಂಗ್ರೆಸ್ ಚುನಾವಣಾ ನಿರ್ವಹಣಾ ಸಮಿತಿಯಲ್ಲಿ ಕಿರಣ್ ಬುಡ್ಲೆಗುತ್ತು

0

ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದ್ದು ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಯುವ ಕಾಂಗ್ರೆಸ್ ಗೆ ಎಲ್ಲಾ ಬ್ಲಾಕ್ ಗಳಿಂದ ಸದಸ್ಯತ್ವ ನೋಂದಾಯಿಸಿ ಚುನಾವಣೆಯನ್ನು ಸಮರ್ಥವಾಗಿ ನಿರ್ವಹಿಸಲು ಸಮಿತಿಯನ್ನು ರಚಿಸಲಾಗಿದೆ. ಸಮಿತಿಯಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಕಿರಣ್ ಬುಡ್ಲೆಗುತ್ತುರನ್ನು ನೇಮಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆದೇಶ ಮಾಡಿದ್ದಾರೆ.