ಕೆವಿಜಿ ಪಾಲಿಟೆಕ್ನಿಕ್ : ಡಾ. ಕುರುಂಜಿ ವೆಂಕಟ್ರಮಣ ಗೌಡರ 11ನೇಯ ಪುಣ್ಯಸ್ಮರಣೆ

0


ಸುಳ್ಯದ ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ ಆಧುನಿಕ ಸುಳ್ಳದ ನಿರ್ಮಾತೃ , ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರಂಜಿ ವೆಂಕಟ್ರಮಣಗೌಡರ 11ನೇ ಪುಣ್ಯತಿಥಿ ಆಚರಣೆ ನಡೆಯಿತು. ಕೆವಿಜಿ ಪಾಲಿಟೆಕ್ನಿಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ , ಉಪ ಪ್ರಾಂಶುಪಾಲ ಅಣ್ಣಯ್ಯಕೆ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.