ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ ಸಂಸ್ಥಾಪಕರ ಪುಣ್ಯಸ್ಮರಣೆ

0


ಕುರುಂಜಿ ವೆಂಕಟ್ರಮಣ ಗೌಡ ಕಾನೂನು ಕಾಲೇಜಿನಲ್ಲಿ ಸಂಸ್ಥಾಪಕರ ೧೧ನೇ ಪುಣ್ಯಸ್ಮರಣೆಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್. ಎಸ್, ಕಚೇರಿ ಅಧೀಕ್ಷಕ ಗೋಪಿನಾಥ್. ಕೆ, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಡಾ. ಕೆ.ವಿ.ಜಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದರು.