ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬ್ಲೆಸ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗೆ ಬಹುಮಾನ

0

ಆ.5ರಂದು ಸರಕಾರಿ ಪ್ರೌಢಶಾಲೆ ಏನೆಕಲ್ಲು ನಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ, ಬಾಲಕಿಯರ ವಿಭಾಗದಲ್ಲಿ ನೇಹಾ 9ನೇ ತರಗತಿ ದ್ವಿತೀಯ ಬಹುಮಾನ, ಬಾಲಕರ ವಿಭಾಗದಲ್ಲಿ ಗುಣ ನಿಧಿ 9ನೇ ತರಗತಿ ಚತುರ್ಥ ಬಹುಮಾನ ಪಡೆದು ಜಿಲ್ಲಾ ಮಟ್ಟದಲ್ಲಿ ನಡೆಯುವ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.