ಪೆರುವಾಜೆ ಸ.ಹಿ.ಪ್ರಾ.ಶಾಲೆಯಲ್ಲಿ ರಕ್ಷಿತ್ ಪೆರುವಾಜೆಯವರಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಧನಸಹಾಯ ವಿತರಣೆ

0

ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.7 ರಂದು ರಕ್ಷಿತ್ ಪೆರುವಾಜೆ, ಜಲಧಿ ಇವೆಂಟ್ಸ್ ಪೆರುವಾಜೆ ಇವರು ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ತಲಾ 1000 ದಂತೆ ಪ್ರೋತ್ಸಾಹಕ ಧನವನ್ನು ಕೊಡಮಾಡಿದರು. ಈ ಸಂದರ್ಭದಲ್ಲಿ
ಮುಖ್ಯೋಪಾಧ್ಯಾಯರಾದ ತೇಜಪ್ಪ ಎಸ್, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷ ವಿಜಯ ಕುಮಾರ್ ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.