Home ಪ್ರಚಲಿತ ಸುದ್ದಿ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ : ಶಾರದಾ ಪದವಿ ಪೂರ್ವ ಕಾಲೇಜು ಪ್ರಥಮ

ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ : ಶಾರದಾ ಪದವಿ ಪೂರ್ವ ಕಾಲೇಜು ಪ್ರಥಮ

0

ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜು ಇದರ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಮತ್ತು ರೋಟರಿ ಪದವಿ ಪೂರ್ವ ಕಾಲೇಜು, ಸುಳ್ಯ ದ್ವಿತೀಯ ಸ್ಥಾನವನ್ನು ಪಡೆಯಿತು. ಬಾಲಕರ ವಿಭಾಗದಲ್ಲಿ ರೋಟರಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ ದ್ವಿತೀಯ ಸ್ಥಾನವನ್ನು ಪಡೆಯಿತು.

NO COMMENTS

error: Content is protected !!
Breaking