ನಿವೃತ್ತ ಮುಖ್ಯ ಶಿಕ್ಷಕ ನಾಗಪ್ಪ ಗೌಡ ಕೂಜುಗೋಡು ಕಟ್ಟೆಮನೆ ನಿಧನ

0

ಬಾಳುಗೋಡು ಗ್ರಾಮದ, ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾಗಪ್ಪ ಗೌಡ, ಕೂಜುಗೋಡು ಕಟ್ಟೆಮನೆ ಇಂದು ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಸುಳ್ಯ ತಾಲೂಕು, ಶಿಕ್ಷಣ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ( ನಿರೀಕ್ಷರು) ರಾಗಿದ್ದವರು. ಮೃತರು ಗುತ್ತಿಗೆದಾರರಾದ ದಿನೇಶ್ , ಕೆ. ವಿ. ಜಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಯತೀಶ್ , ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ. ಮೃತರ ಸದ್ಗತಿ ಕಾರ್ಯಕ್ರಮ ಆ.9 ರ ಬೆಳಗ್ಗೆ ನಡೆಯಲಿದೆ ಎಂದು ತಿಳಿದು ಬಂದಿದೆ.