ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರಪಂಚಮಿ ದಿನವಾದ ಆ.09 ರಂದು ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದು ನಾಗದೇವರಿಗೆ ಹಾಲು ,ಸಿಯಾಳ ಸಮರ್ಪಿಸಿದರು.