ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಗರಪಂಚಮಿ

0

ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಾಗರಪಂಚಮಿ ದಿನವಾದ ಆ.09 ರಂದು ಶ್ರೀ ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ಹಾಗೂ ತಂಬಿಲ ಸೇವೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ದೇವಾಲಯದ ಸಿಬ್ಬಂದಿಗಳು, ಜೀರ್ಣೋದ್ಧಾರ ಸಮಿತಿ ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದು ನಾಗದೇವರಿಗೆ ಹಾಲು ,ಸಿಯಾಳ ಸಮರ್ಪಿಸಿದರು.