ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ದಿನವಾದ ಆ.9 ರಂದು ನಾಗದೇವರಿಗೆ ಹಾಲು, ಸಿಯಾಳಾಭಿಷೇಕ ನಡೆಯಿತು.
ದೇವಳದ ಪ್ರಧಾನ ಅರ್ಚಕರು ಪೂಜಾ ವಿಧಿವಿದಾನ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಾಲಯ ಕಾರ್ಯನಿರ್ವಾಹಣಾಧಿಕಾರಿ, ಅಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದು ನಾಗದೇವರಿಗೆ ಹಾಲು ಸಿಯಾಳ ಸಮರ್ಪಿಸಿದರು.