ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ,ಸಿಯಾಳಾಭಿಷೇಕ ,ನಾಗತಂಬಿಲ ನಡೆಯಿತು.
ಭಕ್ತಾದಿಗಳು ಪಾಲ್ಗೊಂಡಿದ್ದರು.