ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ನಾಗರ ಪಂಚಮಿ

0

ಸುಳ್ಯದ ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ನಾಗರಪಂಚಮಿಯನ್ನು ಆ.9ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು