ದರ್ಖಾಸ್ತು : ನಾಗರ ಪಂಚಮಿ ಆಚರಣೆ

0

ಬೆಳ್ಳಾರೆ ಗ್ರಾಮದ ದರ್ಖಾಸ್ತು ಸಂಜೀವ ಶೆಟ್ಟಿಯವರ ಮನೆಯಲ್ಲಿ ಆ.09 ನಾಗರ ಪಂಚಮಿ ಆಚರಣೆ ನಡೆಯಿತು.
ನಾಗದೇವರಿಗೆ ಹಾಲು,ಸಿಯಾಳಾಭಿಷೇಕ ನಡೆಯಿತು.