ಮೇದಿನಡ್ಕದಲ್ಲಿ ನಾಗರ ಪಂಚಮಿ ಆಚರಣೆ

0

ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು, ಪೂಜಾ ಕೈಂಕರ್ಯಗಳನ್ನು ಗೋಪಾಲಕೃಷ್ಣ ಭಟ್ ನೆರವೇರಿಸಿದರು, ನಾಗ ತಂಬಿಲ, ಹಾಲಿನ ಅಭಿಷೇಕ ವಿಶೇಷ ಪೂಜೆ ನಡೆದು ಪ್ರಸಾದ ವಿತರಿಸಲಾಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು ಉಪಸ್ಥಿತರಿದ್ದರು.