ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕರ್ನಾಟಕ ಸರ್ಕಾರ ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ ವಿದ್ಯಾರ್ಥಿಗಳಾದ ಪೃಥ್ವಿ 9ನೇ ತರಗತಿ ಹಾಗೂ ಆದ್ಯತಾ 8ನೇ ತರಗತಿ ಭಾಗವಹಿಸಿ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.