ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ನಾಗಪ್ಪ ಪಾಲೆಪ್ಪಾಡಿ,ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ

0

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗ, 32 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ 2024-25 ನೇ ಸಾಲಿನ ಅಧ್ಯಕ್ಷರಾಗಿ ನಾಗಪ್ಪ ಪಾಲೆಪ್ಪಾಡಿ,ಕಾರ್ಯದರ್ಶಿಯಾಗಿ ಪ್ರಮೋದ್ ಕಣಿಲೆಗುಂಡಿ ಆಯ್ಕೆಯಾದರು.
ಗೌರವಾಧ್ಯಕ್ಷರಾಗಿ ಹರೀಶ್ ರಾವ್ ಉದ್ದಂಪಾಡಿ ಹಾಗೂ ಹಲವು ಜನ ಸದಸ್ಯರು ಆಯ್ಕೆಯಾದರು.
ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆಯಿತು.