ಆ.16:ಪಂಜದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0


ಪಂಜ ಸೀಮಾ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಆ. 16 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ 12 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ.