ಪುಣೆ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ತೃತೀಯ ಸ್ಥಾನ

0


ಆಗಸ್ಟ್ 11 ರಂದು ಪುಣೆ ಯಲ್ಲಿ ನಡೆದ 42 ಕಿ.ಮೀ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ತೃತೀಯ ಸ್ಥಾನದೊಂದಿಗೆ 15,000/ ನಗದು ಬಹುಮಾನ ಪಡೆದುಕೊಂಡಿದ್ದಾರೆ. ಇವರು ಈ ಹಿಂದೆ ಬಳ್ಳಾರಿಯಲ್ಲಿ ನಡೆದ 10 ಕಿ.ಮೀ ಮ್ಯಾರಥಾನ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರಿ.