ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.16 ರಂದು
ಹದಿನಾರನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಲಿದೆ.
ಶ್ರೀ ದುರ್ಗಾಪರಮೇಶ್ವರಿ ಉಪಾಸನ ಸಮಿತಿ ಮರಕತ ನಾಲ್ಕೂರು ಇದರ ವತಿಯಿಂದ ನಡೆಯುವ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಿದ್ದಿಧಾತ್ರಿ ಸಭಾಭವನದಲ್ಲಿ ನಡೆಯಲಿದೆ.
ಹೆಚ್ಚಿನ ಸಂಖ್ಯೆಯ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಮಿತಿಯವರು ವಿನಂತಿಸಿದ್ದಾರೆ.