ಪುಟ್‌ಪಾತ್ ಬಂದ್
ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಪುಟ್‌ಪಾತ್ ಬಂದ್ ಮಾಡಿ ಅಂಗಡಿ ನಿರ್ಮಿಸಿರುವುದು ಕಂಡು ಬಂದಿದೆ.
ಅಂಗಡಿ ನಿರ್ಮಿಸಿ ಪುಟ್‌ಪಾತ್ ಆವರಿಸಿರುವುದು ಒಂದು ಕಡೆಯಾದರೆ, ಇಲ್ಲಿ ಪುಟ್‌ಪಾತ್ ಬಂದ್ ಮಾಡಿ ಅಂಗಡಿ ನಿರ್ಮಿಸಿದ್ದಾರೆ. ಆದರೆ ಇದರ ಬಗ್ಗೆ ಗ್ರಾಮ ಸಭೆ, ಸಾರ್ವಜನಿಕರಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿದ್ದರೂ ಕ್ರಮ ಕೈಗೊಳ್ಳಬೇಕಾದವರು ಗೊತ್ತಿದ್ದೂ ಸುಮ್ಮನಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.