Home Uncategorized ಬೆಳ್ಳಾರೆ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ಳಾರೆ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

0

ಮಂಗಳೂರಿನಲ್ಲಿ ನಡೆದ ದ ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ ನೀಡಲಾಯಿತು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಯವರನ್ನು ಶಾಲು ಹೊದಿಸಿ,ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಅನಿಲ್ ರೈ ಚಾವಡಿಬಾಗಿಲು,ಕರುಣಾಕರ ಆಳ್ವ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರು ಉಪಸ್ಥಿತರಿದ್ದರು.

NO COMMENTS

error: Content is protected !!
Breaking