ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷ ರಾಮಕೃಷ್ಣ ರೈ ಧ್ವಜಾರೋಹಣ. ನಿವೃತ್ತ ಮುಖ್ಯೋಪಾಧ್ಯಾಯ ಶಿವರಾಮ ಕೇನಾಜೆ ಮುಖ್ಯ ಅತಿಥಿಯಾಗಿದ್ದರು.