ಕಳಂಜ ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಳಂಜ ಗ್ರಾ.ಪಂ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಬಾಲಕೃಷ್ಣ ಬೇರಿಕೆ ಧ್ವಜಾರೋಹಣ ಮಾಡಿದರು.

ಈ ಸಂದರ್ಭ ಉಪಾಧ್ಯಕ್ಷೆ ಪ್ರೇಮಲತಾ, ಗ್ರಾ.ಪಂ ಸದಸ್ಯರುಗಳಾದ ಸುಧಾ, ಕಮಲ, ಮಾಜಿ ಅಧ್ಯಕ್ಷ ರುಕ್ಮಯ್ಯ ಗೌಡ, ಮಾಜಿ ಅಧ್ಯಕ್ಷೆ ಯಶೋದಾ, ಮಾಜಿ ಉಪಾಧ್ಯಕ್ಷ ರವಿ ಪ್ರಸಾದ್ ರೈ, ಪಿಡಿಒ ಗೀತಾ, ಗ್ರಾ.ಪಂ ಸಿಬ್ಬಂದಿಗಳಾದ ಗಿರಿಧರ ಕಳಂಜ, ಪುರುಷೋತ್ತಮ ಕಲ್ಲೇರಿ, ಭೌವ್ಯ ಕುಮಾರಿ, ಗ್ರಂಥ ಪಾಲಕಿ ಪುಷ್ಪಾವತಿ ಮತ್ತಿತರರು ಉಪಸ್ಥಿತರಿದ್ದರು.