ಜಾಲ್ಸೂರು ಮುಹಿಯುದ್ದೀನ್ ಜುಮಾ ಮಸೀದಿನಲ್ಲಿ ಸ್ವಾತಂತ್ರ್ಯೋತ್ಸವ

0

ಜಾಲ್ಸೂರು ಮುಹಿಯುದ್ದೀನ್ ಜುಮಾ ಮಸೀದಿನಲ್ಲಿ ಸ್ವಾತಂತ್ರ್ಯೋತ್ಸವ ಜಾಲ್ಸೂರು ಮುಹಿಯುದ್ದೀನ್ ಜುಮಾ ಮಸೀದಿನಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಜಾಲ್ಸೂರು ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಕುಂಞಿಯವರು ಧ್ವಜಾರೋಹಣವನ್ನು ನೆರವೇರಿಸಿದರು. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.