ಕೋಟೆಮುಂಡುಗಾರು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೋಟೆಮುಂಡುಗಾರು ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ನೆರವೇರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ ತೋಟದಮೂಲೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಮುಖ್ಯೋಪಾಧ್ಯಾಯನಿ ಮೋಹಿನಿ ಕಜೆಮೂಲೆ, ಶಿಕ್ಷಕಿ ರೋಹಿಣಿ, ಎಸ್.ಡಿ.ಎಂ.ಸಿ ಸದಸ್ಯರು, ವಿದ್ಯಾರ್ಥಿ ವೃಂದ, ಪೋಷಕರು, ಉಪಸ್ಥಿತರಿದ್ದರು.