ಎಣ್ಮೂರು ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಎಣ್ಮೂರು ಸ.ಹಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜವಂದನೆ ಸಲ್ಲಿಸಿದರು.