ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.) 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ( ನಿ )78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ನಿರ್ವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಈ ವೇಳೆ ಉಪಾಧ್ಯಕ್ಷ ಮಹಮ್ಮದ್ ಕುಂಞಿ, ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಜೈನ್ , ಗ್ರಾಂ .ಪಂ ಅಧ್ಯಕ್ಷೆ ಸುಮತಿ ಶಕ್ತಿ ವೇಲು, ಮಾಜಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ ಹಮೀದ್ , ನಿರ್ದೇಶಕರುಗಳಾದ ಜಗದೀಶ್ ರೈ , ಕೆ. ಪಿ. ಜಾನಿ , ಉಪಾಧ್ಯಕ್ಷ ಎಸ್ ಹನೀಫ್, ನಿರ್ದೇಶಕರುಗಳಾದ ಯಮುನಾ, ಸುಶೀಲಾ , ಹನೀಫ್, ಮತ್ತು ಸಿಬ್ಬಂದಿ ವರ್ಗ , ಗ್ರಾಮಸ್ಥರು ಉಪಸ್ಥಿತರಿದ್ದರು