ಸಂಪಾಜೆ ಗ್ರಾಮಪಂಚಾಯತ್ ನಲ್ಲಿ 78ನೇ ಸ್ವಾಂತಂತ್ರ್ಯ ದಿನಾಚರಣೆ

0

ದ.ಕ ಸಂಪಾಜೆ ಗ್ರಾಂ.ಪಂ ಪಂಚಾಯತ್ ನಲ್ಲಿ 78 ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಗ್ರಾಂ.ಪಂ ಅಧ್ಯಕ್ಷೆ ಸುಮತಿ ಶಕ್ತಿವೇಲು ನಿರ್ವಹಿಸಿ ಶುಭ ನುಡಿಗಳನ್ನು ನುಡಿದರು.ಈ ವೇಳೆ ಗ್ರಾ.ಪಂ ಉಪಾಧ್ಯಕ್ಷ ಎಸ್.ಕೆ ಹನೀಫ್, ಸಂಪಾಜೆ ಗ್ರಾಂ. ಪಂ ಅಭಿವೃದ್ಧಿ ಅಧಿಕಾರಿ ಸರಿತಾ ವೋಲ್ಗಾ ಡಿಸೋಜಾ, ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಂ ಶಾಹೀದ್ ತೆಕ್ಕಿಲ್ , ಕರ್ನಾಟ ಕಟ್ಟಡ ಮತ್ತು ಕಾರ್ಮಿಕ ಸಂಘದ ಸದಸ್ಯ ಕೆ. ಪಿ ಜಾನಿ .ಮಾಜಿ ಗ್ರಾಂ. ಪಂ ಅಧ್ಯಕ್ಷ ಜಿ. ಕೆ ಹಮೀದ್, ಅನುಸಾಲಿ, ಶೌವಾದ್,ಗ್ರಾಂ. ಪಂ ಸದಸ್ಯರಾದ ಜಗದೀಶ್ ರೈ, ಸುಂದರಿ ಮುಂಡಡ್ಕ, ಗ್ರಾಂ ಸದಸ್ಯರು, ಸಂಜೀವಿನಿ ಒಕ್ಕೂಟ ಅಧ್ಯಕ್ಷರು ಸದಸ್ಯರು, ಸಂಪಾಜೆಪ್ರಾಥಮಿಕ ಕೃಷಿ ಪತ್ತಿನಸಹಕಾರ ಸಂಘದ ನಿರ್ದೇಶಕರುಗಳು ಲಯನ್ಸ್ ಕ್ಲಬ್ ಅಧ್ಯಕ್ಷರು , ಸದಸ್ಯರು, ವರ್ತಕ ಸಂಘದ ಅಧ್ಯಕ್ಷರು ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬಳಿಕ ಸಿಹಿ ತಿಂಡಿ ವಿತರಿಸಲಾಯಿತು.