ಗುತ್ತಿಗಾರು- ಪೈಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ

0

ಗುತ್ತಿಗಾರು- ಪೈಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮ ಆಚರಿಸಲಾಯಿತು.


ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಮಂಜುನಾಥ ಭಟ್ ಪೈಕರವರು ಧ್ವಜಾರೋಹಣ ಮಾಡಿದರು.


ಈ ಸಂದರ್ಭದಲ್ಲಿ ಎಸ್. ಡಿ. ಯಂ.ಸಿ ಸದಸ್ಯರುಗಳು, ಮಾಜಿ ಅಧ್ಯಕ್ಷರುಗಳಾದ ಸದಾಶಿವ ಕುದ್ವ, ಬಿ ಪೂರ್ಣಚಂದ್ರ, ಊರು ಗೌಡರ ಪ್ರಮುಖರಾದ ಜಗದೀಶ ಪೈಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಯಾದ ಲೋಕೇಶ್ವರ. ಡಿ. ಆರ್. ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸ್ನೇಹಲತಾ ಮಣೆಯಾನ ಮನೆ ಹಾಗೂ ಪೋಷಕರು ಉಪಸ್ಥಿತರಿದ್ದರು.