ಕಲ್ಲುಗುಂಡಿ ಸವೇರಪುರ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಕಲ್ಲುಗುಂಡಿ ಸವೇರ ಪುರ ಆಂಗ್ಲ ಮಾಧ್ಯಮಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲಾ ಸಂಚಾಲಕ ಪಾವ್ಲ್ ಕ್ರಾಸ್ತಾ, ನಿರ್ವಹಿಸಿದರು. ಶಾಲಾ ಶಿಕ್ಷಕ ರಕ್ಷಕ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ಲುಕಾಸ್ ಟಿ. ಐ ಮುಖ್ಯೋಪಾಧ್ಯಾಯರು ಸಿಸ್ಟರ್ ಎಂ.ಅನಿತಾ, ಉಪ ಮುಖ್ಯಾಪಾಧ್ಯಯರು ವನಿತಾ , ಸಂಪಾಜೆ ಗ್ರಾಂ.ಪಂ ಅಧ್ಯಕ್ಷೆ ಸುಮತಿ ಶಕ್ತಿ ವೇಲು , ಸಂಪಾಜೆ ಗ್ರಾಂ.ಪಂ ಮಾಜಿ ಅಧ್ಯಕ್ಷ ಜಿ.ಕೆ ಹಮೀದ್, ಸದಸ್ಯ ಜಗದೀಶ್ ರೈ , ಯಮುನಾ , ಸುಶೀಲಾ
ಶಿಕ್ಷಕ ವೃoದ, ಪೋಷಕರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.