ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬಾಲಚಂದ್ರ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.