ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾವನ ಜೋಗಿಬೆಟ್ಟು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಾಗಿ ದೇರಣ್ಣ ರೈ ಬಿ ನಿವೃತ ಪ್ರಾಧ್ಯಾಪಕರು ಕೆವಿಜಿಪಿ ಸುಳ್ಯ,, ಬಾಬು ಅಜಿಲ ಬಾಳಿಲ ಇವರ ಭಾಗವಹಿಸಿದ್ದರು. ಮಾಜಿ ಅಧ್ಯಕ್ಡರುಗಳಾದ ಕೃಷ್ಣಪ್ಪ ಪೂಜಾರಿ, ಅಬ್ದುಲ್‌ ಶರೀಫ್‌ , ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷರು, ಸದಸ್ಯರುಗಳು, ಸಂಜೀವಿನಿ ಸಂಘದ ಸದಸ್ಯರು , ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ವನ ಸದಸ್ಯರಾದ ರವೀಂದ್ರ ರೈ ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಗೈದರು. ಗ್ರಾಮ ಪಂಚಾಯತ್‌ ಉಪಾಧ್ಯಕ್ಚರಾದ ರಮೇಶ್‌ ರೈ ವಂದನಾರ್ಪಣೆ ಸಲ್ಲಿಸಿದರು.