ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಧ್ವಜಾರೋಹಣ ಮಾಡಿದರು. ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.