ಚೆಂಬು ಗ್ರಾಮ ಪಂಚಾಯಿತಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

0

78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಚೆಂಬು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ಶ್ರೀಯುತ ಪೂಜಾರಿ ಗದ್ದೆ ತೀರ್ಥರಾಮ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸರ್ವ ಸದಸ್ಯರು, ಪಯಸ್ವಿನಿ ಬ್ಯಾಂಕ್ ನ ಅಧ್ಯಕ್ಷರು, ನಿರ್ದೇಶಕರು ಗಳು, ಸಿಬ್ಬಂದಿ ಗಳು, ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ಸಿಬ್ಬಂದಿ ಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು