ಸಮಾಜಕಲ್ಯಾಣ ಇಲಾಖೆಯಿಂದ ಹರ್ ಘರ್ ಕ ತಿರಂಗ್ ಅಭಿಯಾನ

0

ಭಾರತ ದೇಶದ 78 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಯೋಜನೆಯಂತೆ ಹರ್ ಘರ್ ಕ ತಿರಂಗ್ ಅಭಿಯಾನದಂತೆ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಜಾಲ್ಪಣೆ ಕೊರಗ ಕಾಲೋನಿಯಲ್ಲಿ ಮನೆಗಳಿಗೆ ಭೇಟಿ ನೀಡಿ ತ್ರಿವರ್ಣದ್ವಜವನ್ನು ಮನೆ ಮನೆಗಳಲ್ಲಿ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹಾಗೂ ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ಕೊರಗ ಸಮುದಾಯದವರು , ಗ್ರಾಮಸ್ಥರು ಸೇರಿ ಸ್ವಾತಂತ್ರ ದಿನಾಚರಣೆ ಆಚರಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲಾಯಿತು.