ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಧನಂಜಯ ಕುಮಾರ್ ಕೋಟೆಮಲೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಹಾಗೂ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.