ಕೊಡಗು ಸಂಪಾಜೆ: ಮೆಸ್ಕಾಂ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ

0

ಕೊಡಗು ಸಂಪಾಜೆ ಮೆಸ್ಕಾಂ ಕಛೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಆಚರಿಸಲಾಯಿತು. ಮೆಸ್ಕಾಂ ಇಲಾಖೆಯ ಅನಿಲ್ ಅವರು ಧ್ವಜಾರೋಹಣ ನೆರವೇರಿಸಿ, ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.