ಕೊಲ್ಲಮೊಗ್ರು ಬೆಂಡೋಡಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಲ್ಲಮೊಗ್ರದ ಬೆಂಡೋಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ನಡೆಸಲಾಯಿತು.

ಗ್ರಾಂ.ಪಂ ಸದಸ್ಯ ಮಾದವ ಚಾಂತಾಳ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯಿನಿ ಲಲಿತಾ, ಎಸ್.ಡಿ.ಎಂ.ಸಿ ಅಧ್ಯಕ್ಷ ಕಮಲಾಕ್ಷ, ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು.