ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಜಾಗೃತಿ ಜಾತಾ

0

78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಜಾಗೃತಿ ಜಾತಾ ನಡೆಯಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರು, ಆಡಳಿತ ಮಂಡಳಿ, ಶಿಕ್ಷಕ ವೃಂದ, ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಇತರ ವಿದ್ಯಾರ್ಥಿಗಳು ಜಾತಾದಲ್ಲಿ ಪಾಲ್ಗೊಂಡರು.