ಭಾಗಮಂಡಲ ಕೆ.ವಿ.ಜಿ. ಐ.ಟಿ.ಐ. ಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕುರುಂಜಿ ವೆಂಕಟರಮಣ ಕೈಗಾರಿಕ ತರಭೇತಿ ಕೇಂದ್ರದಲ್ಲಿ ಆಚರಿಸಲಾಯಿತು.


ಧ್ವಜಾರೋಹಣವನ್ನು ಸಂಸ್ಥೆಯ ಪ್ರಾಚಾರ್ಯರಾದ ಶ್ರೀಕಾಂತ್ ಕೆ. ವಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರಾದ ವೇಣುಗೋಪಾಲ್.ಎ , ಕೃಷ್ಣಮೂರ್ತಿ ಮತ್ತು ಸಿಬ್ಬಂದಿ ವರ್ಗದವರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿರಿದ್ದರು.