ಕರಿಕ್ಕಳ : ಶ್ರಮದಾನ

0

ಕರಿಕ್ಕಳದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಶ್ರಮದಾನವನ್ನು ‘ವಿಷ್ಣುಸೇವಾ ಶಕ್ತಿ ನಿಡ್ವಾಳ ‘ ಸಂಘಟನೆಯವರು ನಿಡ್ವಾಳ ದಿಂದ ಅಲೆಂಗಾರ, ಮೇಲ್ಪಾಡಿ, ಅತ್ಯಡ್ಕಕ್ಕೆ ಸಂಪರ್ಕಿಸುವ ರಸ್ತೆಯನ್ನು ಸ್ವಚ್ಛ ಮತ್ತು ದುರಸ್ತಿ ಗೊಳಿಸಿದರು.