ಪಂಜದಲ್ಲಿ 12 ನೇ ವರುಷದ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಪಂಜ ಸೀಮಾ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಆ. 16 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ 12 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಆ ಪ್ರಯುಕ್ತ ಭಜನಾ ಸಂಕೀರ್ತನೆ, ವೃತ,ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಸಮಿತಿಯ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಕಕ್ಯಾನ, ಕಾರ್ಯದರ್ಶಿ
ಶ್ರೀಮತಿ ನಳಿನಿ ಮಂಚಿಕಟ್ಟೆ, ಸರ್ವ ಸದಸ್ಯರು, ಊರ ಪರವೂರ ಭಕ್ತಾದಿಗಳು
ಪಾಲ್ಗೊಂಡಿದ್ದರು.