ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿ ಪವಿತ್ರ ಗೆ ಬಹುಮಾನ

0


ಯುವಜನ ಸಂಯುಕ್ತ ಮಂಡಳಿ (ರಿ )ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿ ಇವರು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ದೇಶ ಭಕ್ತಿ ಗೀತೆ, ಭಾಷಣ ಸ್ಪರ್ಧೆಯಲ್ಲಿ
ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ದ್ವಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪವಿತ್ರ ಆರ್
ದ್ವಿತೀಯ ಸ್ಥಾನ ಗಳಿಸಿದ್ದಾರೆ.ಈ ಸಾಧಕಿಯನ್ನು
ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.