ಭಾರೀ ಮಳೆ: ಬೊಳ್ಮಲೆಯಲ್ಲಿ ರಸ್ತೆಗೆ ನುಗ್ಗಿದ ನೀರು

0

ಪಂಜ -ಸುಬ್ರಹ್ಮಣ್ಯ ರಸ್ತೆ ಸಂಚಾರ ಬಂದ್

ಸೇತುವೆ ಮೇಲೆ ಹರಿಯುತ್ತಿರುವ ನೀರು

ಪಂಜ ಪರಿಸರದಲ್ಲಿ ಆ.16ರಂದು ಸಂಜೆ ಸುರಿದ ಭಾರೀ ಮಳೆಯಿಂದಾಗಿ ಪಂಜ ಹೊಳೆ ನೀರು ಸೇತುವೆಯ ಮೇಲೆ ಹರಿಯುತ್ತಿದ್ದು ಅಲ್ಲೇ ಪಕ್ಕದ ಬೊಳ್ಮಲೆಯಲ್ಲಿ ಪಂಜ -ಸುಬ್ರಹ್ಮಣ್ಯ ರಸ್ತೆಯಲ್ಲಿ ಪಂಜ ಹೊಳೆ ನೀರು ಉಕ್ಕಿ ಹರಿಯುತ್ತಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಸುಮಾರು ಎರಡೂವರೆ ತಾಸಿನಲ್ಲಿ ಭಾರೀ ಪ್ರಮಾಣದ ಮಳೆಯಾಗಿದೆ .