ನಾಟಿ ವೈದ್ಯ ಸುಬ್ಬಣ್ಣ ಗೌಡ ಮೇಲ್ಮನೆ ಮಂಡೆಕೋಲು ನಿಧನ

0

ಮಂಡೆಕೋಲು ಗ್ರಾಮದ ಮೇಲ್ಮನೆ ಸುಬ್ಬಣ್ಣ ಗೌಡರು ಆ.16ರಂದು ನಿಧನರಾದರು. ಅವರಿಗೆ ಸುಮಾರು 94 ವರ್ಷ ವಯಸ್ಸಾಗಿತ್ತು.

ನಾಟಿವೈದ್ಯರಾಗಿದ್ದ ಇವರು, ದೈವ ಪರಿಚಾರಕರಾಗಿಯೂ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬ ಸ್ಥರನ್ನು ಅಗಲಿದ್ದಾರೆ.