ಕಾಯರ್ತೋಡಿ ಶ್ರೀ ಮಹಾವಿಷ್ಣು ದೇಗುಲದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ಅಭಿರಾಮ್ ಭಟ್ ಅರಂಬೂರು ಅವರ ನೇತೃತ್ವದಲ್ಲಿ ಆ.16ರಂದು ರಾತ್ರಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.