ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ

0

ಬಲಿವಾಡುಕೂಟ – ವಿಶೇಷ ಪೂಜೆ

ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರದ ಪ್ರಯುಕ್ತ ಬಲಿವಾಡುಕೂಟ ಹಾಗೂ ಶ್ರೀ ದೇವರಿಗೆ ವಿಶೇಷ ಪೂಜೆಯು ಆ.17ರಂದು ಜರುಗಿತು.

ಈ ಸಂದರ್ಭದಲ್ಲಿ ಅಡಳಿತ ಮಂಡಳಿಯ ಅಧ್ಯಕ್ಷ ಜಯಕುಮಾರ್ ಚಿದ್ಕಾರ್ , ಕಾರ್ಯದರ್ಶಿ ಕೇಶವ ಚೌಟಾಜೆ, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.