ರಾಜ್ಯದ ಅಭಿವೃದ್ದಿಯ ಹರಿಕಾರ, ಗ್ಯಾರೆಂಟಿಗಳ ಸರದಾರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಇಲ್ಲದೆ ಈ ನಾಡಿನ 2 ನೇ ಬಾರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮತ್ತು ಕೇಂದ್ರ ಸರಕಾರವು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ಘಟಕ ಖಂಡಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರ್ ರವರು ಖಂಡಿಸಿದ್ದಾರೆ.
Home ಪ್ರಚಲಿತ ಸುದ್ದಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಗೀತಾ ಕೋಲ್ಚಾರ್