ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ನೂತನ ಆಡಳಿತ ಸಮಿತಿ ರಚನೆ

0

ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ನೂತನ ಆಡಳಿತ ಸಮಿತಿ ರಚನೆಯಾಗಿದ್ದು, ಗೌರವಾಧ್ಯಕ್ಷರಾಗಿ ದಯಾಳನ್ ಮೇದಿನಡ್ಕ‌, ಅಧ್ಯಕ್ಷರಾಗಿ ನಾಚಿಮುತ್ತು , ಉಪಾಧ್ಯಕ್ಷರಾಗಿ ಲಕ್ಷ್ಮೀಕಾಂತ್, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಮೇದಿನಡ್ಕ, ಕೋಶಾಧಿಕಾರಿಯಾಗಿ ಮಿಥುನ್ ಮೇದಿನಡ್ಕ ನೇಮಕಗೊಂಡರು , ಮಹಿಳಾ ಸಮಿತಿಯ ಸದಸ್ಯರಾಗಿ ಶ್ರೀಮತಿ ರೇಖಾ, ಶಿವಪಾಕ್ಯಂ ನೇಮಕವಾದರು.

ಈ ಸಂದರ್ಭದಲ್ಲಿ ಊರ ಎಲ್ಲ ಭಕ್ತಾಧಿಗಳು ಉಪಸ್ಥಿತರಿದ್ದರು.