ಹರಿಹರ : ಶ್ರೀ ವರಮಹಾಲಕ್ಷ್ಮೀ ಪೂಜೆ

0

ಹರಿಹರ : ಶ್ರೀ ವರಮಹಾಲಕ್ಷ್ಮೀ ಪೂಜೆ ಶ್ರೀ ಹರಿಹರೇಶ್ವರ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಇವುಗಳ ಸಹಬಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ಆ. 16ರಂದು ಶ್ರೀ ಹರಿಹರೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ದೇವಸ್ಥಾನದ ಪ್ರದಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಲದ ವ್ಯವಸ್ಥಾಪನಾ ಸಮಿತಿಯ ಅದ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ವರಮಹಾಲಕ್ಷ್ಮೀ ಸಮಿತಿಯ ಸ್ಥಾಪಕದ್ಯಕ್ಷರಾದ ತಾರ ಮಲ್ಲಾರ,ಗೌರವಾದ್ಯಕ್ಷರಾದ ಸಾಯಿಗೀತಾ ಕೂಜುಗೋಡು, ಅದ್ಯಕ್ಷರಾದ ಹರ್ಷಿಣಿ ಶಿಶಿರ್ ಕಟ್ಟೆಮನೆ, ಹಾಗು ಸರ್ವ ಸದಸ್ಯರು, ಊರ ಪರವೂರ ಭಕ್ತಾದಿಗಳು ಹಾಜರಿದ್ದರು